KSRTC Protest: ನೌಕರರ ಅಭಿಪ್ರಾಯ ಪಡೆದು ಜೊತೆಯಲ್ಲೇ ಹೋಗೋಣ, ಜಂಟಿ ಕ್ರಿಯಾ ಸಮಿತಿಗೆ ನೌಕರರ ಕೂಟ ಮನವಿ
ಸಮಾನ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ KSRTC ನೌಕರರ ಕೂಟದಿಂದ ಮೇ 4 ರಂದು ಪ್ರತಿಭಟನಗೆ ಕರೆ ನೀಡಿದೆ. ಮತ್ತೊಂದೆಡೆ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಸಹಾ ಮುಷ್ಕರಕ್ಕೆ ಕರೆ ನೀಡಿದೆ. ಸಾರಿಗೆ ನೌಕರರ ಸಂಘಟನೆಗಳ ಭಿನ್ನಾಭಿಪ್ರಾಯ ಸೇರಿದಂತೆ ಹಲವು ವಿಚಾರಗಳ ಬಗ್ಗೆ KSRTC ನೌಕರರ ಕೂಟದ ಅಧ್ಯಕ್ಷ ಆರ್. ಚಂದ್ರಶೇಖರ್ ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿದ್ದಾರೆ.