LIVE | ದ್ವೇಷ ಭಾಷಣ ವಿಧೇಯಕದ ವಿರುದ್ಧ ರಾಜ್ಯಪಾಲರಿಗೆ ದೂರು: ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅಶೋಕ್

12 Jan 2026 2:54 PM IST

ದ್ವೇಷಭಾಷಣದ ತಡೆ ಮತ್ತು ಅಪರಾಧ ಸಂಹಿತೆ ವಿಧೇಯಕಕ್ಕೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿದೆ. ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ನೇತೃತ್ವದ ನಿಯೋಗ ಮನವಿ ಮಾಡಿದ ಬಳಿಕ ಲೋಕಭವನದ ಮುಂದೆ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.