LIVE | ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರ ವಾಗ್ದಾಳಿ
ಸಿಎಂ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಹಾಗು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಪೆಟ್ರೋಲ್ ಡಿಸೇಲ್ ದರ ಏರಿಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.