LIVE | ಸಿಎಂ ರಾಜೀನಾಮೆಗೂ ಮುನ್ನ ಕೈ ಪಾಳಯದ ಬೆಳವಣಿಗೆ
ಸಿಎಂ ಸಿದ್ದರಾಮಯ್ಯ ಇಂದು ಲೋಕಭವನದಲ್ಲಿ ರಾಜ್ಯಪಾಲರ ಸಮಯ ಕೇಳಿದ್ದಾರೆ. ರಾಜೀನಾಮೆಗೆ ನಿರ್ಧರಿಸಿರುವ ಸಿಎಂ ಸಿದ್ದರಾಮಯ್ಯ ಸಚಿವರಿಗೆ ಬ್ರೇಕ್ ಫಾಸ್ಟ್ ಆಯೋಜಿಸಿದ್ದಾರೆ.ಇದೆಲ್ಲದರ ನಡುವೆ ಸಿದ್ದರಾಮಯ್ಯ ಆಪ್ತರ ಜತೆ ಸಭೆ ನಡೆಸಿ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ.