LIVE | ರಾಜಕೀಯ ಗೊಂದಲದ ನಡುವೆ ರಾಜ್ಯಕ್ಕೆ ಬಂದ ಶುಭ ಸುದ್ದಿ
ಆತಂಕಕ್ಕೆ ಕಾರಣವಾಗಿದ್ದ ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಪ್ರಯೋಗಾಲಯ ತಪಾಸಣಾ ವರದಿ ಈಗ ಬಂದಿದೆ. ಸಂಪೂರ್ಣವಾಗಿ 'ನೆಗೆಟಿವ್' ಆಗಿದ್ದು ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ.

Next Story