LIVE | ಹೆಚ್.ಡಿ.ದೇವೇಗೌಡರ ಮಹತ್ವದ ಪತ್ರಿಕಾಗೋಷ್ಠಿ
ಬಿಡದಿ ಟೌನ್ ಶಿಪ್ ಯೋಜನೆ ವಿರುದ್ಧ ಆಕ್ರೋಶ Description.... ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪಕ್ಷದ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದರು. ಬಿಡದಿಟೌನ್ ಶಿಪ್ ಯೋಜನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.