LIVE | Hijab Row | ಶಾಲೆಗಳಲ್ಲಿ ಹಿಜಾಬ್ ಗೆ ಅವಕಾಶ: ಮುಂದೆ ಅನಾಹುತ ಆದರೆ ಸರ್ಕಾರವೇ ಕಾರಣ
Hijab issue: ಶಾಲಾ ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಜಾರಿ ತಂದು ಹಿಜಾಬ್ ಗೆ ಅವಕಾಶ ನೀಡಿದ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಶಾಸಕರು ಗುಡುಗಿದ್ದಾರೆ. 2022 ರಲ್ಲಿ ಬಿಜೆಪಿ ಸರ್ಕಾರ ಆದೇಶಿಸಿದ್ದ ಹಿಜಾಬ್ ನಿಷೇಧವನ್ನು ಸರ್ಕಾರ ವಾಪಸು ಪಡೆದಿದೆ. ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿ ಶಾಸಕರಾದ ಮಹೇಶ್ ಟೆಂಕಿನಕಾಯಿ, ಯಶ್ ಪಾಲ್ ಎ. ಸುವರ್ಣ ಅವರು ಪತ್ರಿಕಾಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.