LIVE | ಮತದಾರರ ಪಟ್ಟಿಗೆ ಅಕ್ರಮ ಸೇರ್ಪಡೆ: ಸ್ಫೋಟಕ ವಿಡಿಯೋ ಬಿಡುಗಡೆ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

3 July 2026 1:52 PM IST

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಬಿಜೆಪಿ ಕಚೇರಿಯಲ್ಲಿ ಮಹತ್ವದ ಪತ್ರಿಕಾಗೋಷ್ಠಿ ನಡೆಸಿದ್ದಾರೆ. SIR ನಡೆಯುವ ಸಂದರ್ಭದಲ್ಲಿ ಅಕ್ರಮವಾಗಿ ಮತದಾರರ ಪಟ್ಟಿಗೆ ಹೆಸರುಗಳನ್ನು ಸೇರಿಸುತ್ತಿರುವ ಆಘಾತಕಾರಿ ವಿಡಿಯೋವನ್ನು ಅವರು ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದಾರೆ. ಈ ಬೃಹತ್ ಅಕ್ರಮದ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿ, ಪತ್ರ ಬರೆದಿರುವ ಬಗ್ಗೆಯೂ ಶೋಭಾ ಕರಂದ್ಲಾಜೆ ಅವರು ಇದೇ ವೇಳೆ ಮಾಹಿತಿ ಹಂಚಿಕೊಂಡಿದ್ದಾರೆ. ಪತ್ರಿಕಾಗೋಷ್ಠಿಯ ಸಂಪೂರ್ಣ ವಿವರಗಳು ಮತ್ತು ಬಿಡುಗಡೆ ಮಾಡಲಾದ ವಿಡಿಯೋದ ಮಾಹಿತಿ ಈ ವಿಡಿಯೋದಲ್ಲಿದೆ, ಪೂರ್ತಿಯಾಗಿ ನೋಡಿ. ವಿಡಿಯೋ ಇಷ್ಟವಾದರೆ ಲೈಕ್ ಮಾಡಿ, ಶೇರ್ ಮಾಡಿ ಮತ್ತು ನಮ್ಮ ಚಾನೆಲ್ ಗೆ ಸಬ್‌ಸ್ಕ್ರೈಬ್ ಆಗಲು ಮರೆಯದಿರಿ!