LIVE | Internal Reservation: ಒಳ ಮೀಸಲಾತಿ ಬಗ್ಗೆ ಸರ್ಕಾರದ ನಡೆಗೆ ಬಿಜೆಪಿ ತೀವ್ರ ವಿರೋಧ!

25 April 2026 12:46 PM IST

ರಾಜ್ಯ ಸರ್ಕಾರವು ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ (Internal Reservation) ಜಾರಿಗೆ ಸಂಬಂಧಿಸಿದಂತೆ ಕೈಗೊಂಡಿರುವ ನಿರ್ಧಾರವು ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಕುರಿತು ಇಂದು ಬೆಂಗಳೂರಿನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಹಿರಿಯ ನಾಯಕರಾದ ಗೋವಿಂದ ಕಾರ್ಜೋಳ ಮತ್ತು ಎನ್. ಮಹೇಶ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಠಿಣ ಶಬ್ದಗಳಿಂದ ವಾಗ್ದಾಳಿ ನಡೆಸಿದರು.