LIVE | ಮುಂದುವರಿದ ಮಂತ್ರಿಗಿರಿ ತಾಕಲಾಟ;, ಬಿಡದಿಯಲ್ಲಿ ರೈತರ ಬೈಕ್ ರ್ಯಾಲಿ, ಸಿಇಟಿ ರಿಸಲ್ಟ್ ಪ್ರಕಟ, 5 PM News
ಬೆಂಗಳೂರು ಅಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಅವರ ಮನವೊಲಿಸಲು ಕಾಂಗ್ರೆಸ್ ನಾಯಕರ ಸರಣಿ ಸಭೆಗಳು ಮುಂದುವರಿದಿವೆ.
ಬೆಂಗಳೂರು ಅಭಿವೃದ್ಧಿ ಖಾತೆ ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ನೀಡಿದ್ದು, ಅವರ ಮನವೊಲಿಸಲು ಕಾಂಗ್ರೆಸ್ ನಾಯಕರ ಸರಣಿ ಸಭೆಗಳು ಮುಂದುವರಿದಿವೆ. ಮತ್ತೊಂದೆಡೆ, ಬಿಡದಿಯಲ್ಲಿ ಟೌನ್‌ಶಿಪ್ ನಿರ್ಮಾಣ ಹಾಗೂ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಅನ್ನದಾತರು ಬೃಹತ್ ಬೈಕ್ ರ‍್ಯಾಲಿ ನಡೆಸುವ ಮೂಲಕ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಇನ್ನು ಶಿಕ್ಷಣ ಕ್ಷೇತ್ರದಲ್ಲಿ, ಪ್ರಕಟವಾದ ಸಿಇಟಿ ಫಲಿತಾಂಶದಲ್ಲಿ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಟಾಪ್ ರ‍್ಯಾಂಕ್‌ಗಳನ್ನು ಬಾಚಿಕೊಳ್ಳುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ತಮ್ಮ ಮೇಲುಗೈ ಸಾಧಿಸಿದ್ದಾರೆ. ರಾಜ್ಯದ ಈ ಮೂರು ಮಹತ್ವದ ಬೆಳವಣಿಗೆಗಳ ಸಮಗ್ರ ಮಾಹಿತಿ ಇಲ್ಲಿದೆ.
Next Story

