LIVE | LIVE | ಪಕ್ಷದ ಸಂಘಟನೆಗೆ KPCC ಸರ್ವ ಸದಸ್ಯರ ಸಭೆ, ಕೇಂದ್ರ-ರಾಜ್ಯ ನಡುವೆ HMT ಕದನ..! ಬರ. ನಿಯಂತ್ರಣಕ್ಕೆ ಕ್ರಮ
ಸುಮಾರು 5 ವರ್ಷಗಳ ಬಳಿಕ ಕೆಪಿಸಿಸಿ ಮಹತ್ವದ ಸರ್ವ ಸದಸ್ಯರ ಸಭೆ ನಡೆದಿದ್ದು, ಬಿ.ಕೆ. ಹರಿಪ್ರಸಾದ್ ಅಧಿಕಾರ ಸ್ವೀಕರಿಸುತ್ತಿದ್ದಂತೆ, ಪಕ್ಷದಲ್ಲಿ ತಳಮಟ್ಟದ ಸಂಘಟನೆಗೆ ಕ್ರಮ ಕೈಗೊಳ್ಳಲಾಗಿದೆ. ಎಚ್ಎಂಟಿ ಭೂಮಿ ವಿವಾದ ತಾರಕಕ್ಕೇರಿದೆ. ಅರಣ್ಯ ಇಲಾಖೆ ನೀಡಿದ ನೋಟಿಸ್‌ಗೆ ಎಚ್.ಡಿ.ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರೆ, ಇದಕ್ಕೆ ಸಚಿವ ಈಶ್ವರ ಖಂಡ್ರೆ ಖಡಕ್ ಉತ್ತರ ನೀಡಿದ್ದಾರೆ. ಉತ್ತರ ಕರ್ನಾಟಕದಲ್ಲಿ ಮಳೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ. ಬಿತ್ತಿದ ಬೆಳೆ ಒಣಗುತ್ತಿದೆ! ಸರ್ಕಾರಿ ಅನುದಾನಕ್ಕಾಗಿ ಕಾಯದೆ, ಹಾವೇರಿ ಶಾಸಕರು ತಮ್ಮ ಸ್ವಂತ ಹಣದಲ್ಲಿ ಕೋಟ್ಯಂತರ ರೂ. ವೆಚ್ಚದ ‘ಮೋಡ ಬಿತ್ತನೆ’ಗೆ ಚಾಲನೆ ನೀಡಿದ್ದಾರೆ. ಇತ್ತ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಲ್ಯಾಣ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.