x

LIVE | SIR ಅಕ್ರಮದ ವಿರುದ್ಧ ವಿಪಕ್ಷಗಳ ಹೋರಾಟ, ಫುಟ್‌ಪಾತ್‌ ನೀತಿಗೆ ಚಿಂತನೆ, BJP ತೆಕ್ಕೆಗೆ ಹು-ಧಾ ಪಾಲಿಕೆ

4 July 2026 5:37 PM IST

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಾದಚಾರಿಗಳ ಹಕ್ಕು ಮರುಸ್ಥಾಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಫುಟ್‌ಪಾತ್‌ ಒತ್ತುವರಿ ತೆರವು ನಾಲ್ಕನೇ ದಿನವೂ ಮುಂದುವರಿದಿದೆ. ತೀವ್ರ ರಾಜಕೀಯ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳಿಗೆ ವೇದಿಕೆಯಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಾದಚಾರಿಗಳ ಹಕ್ಕು ಮರುಸ್ಥಾಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಫುಟ್‌ಪಾತ್‌ ಒತ್ತುವರಿ ತೆರವು ನಾಲ್ಕನೇ ದಿನವೂ ಮುಂದುವರಿದಿದೆ.

ತೀವ್ರ ರಾಜಕೀಯ ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ನಿರೀಕ್ಷೆಯಂತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.