LIVE | ಗೃಹ ಸಚಿವ ಪರಮೇಶ್ವರ್ ಮನೆಗೆ ಭಜರಂಗದಳ ಮುಖ್ಯಸ್ಥರ ಭೇಟಿಯ ರಹಸ್ಯ ಹೇಳಿದ ಶಿವಸುಂದರ್ | Shiv Sundar
ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಮುಸ್ಲಿಂ ಸಮಾವೇಶದಲ್ಲಿ ಬಜರಂಗದಳ ನಿಷೇಧ (Bajarangdal Ban) ವಿಚಾರ ಪ್ರಸ್ತಾಪವಾಯಿತು. ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಹೇಳಿದ್ದೇನು? ಮಾಡಿದ್ದೇನು? ಎಂಬ ಶೀರ್ಷಿಕೆಯಡಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ರಾಜ್ಯದ ನಾನಾ ಭಾಗಗಳಿಂದ ಚಿಂತಕರು, ಮುಸ್ಲಿಂ ಸಮುದಾಯದ ಮುಖಂಡರು ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಭಾಗಿಯಾಗಿದ್ದ ಚಿಂತಕ ಶಿವಸುಂದರ್ ಬಜರಂಗದಳ ನಿಷೇಧ ಬಗ್ಗೆ ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಮುಸ್ಲಿಂ ಸಮಾವೇಶದಲ್ಲಿ ಬಜರಂಗದಳ ನಿಷೇಧ
(Bajarangdal Ban) ವಿಚಾರ ಪ್ರಸ್ತಾಪವಾಯಿತು. ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಹೇಳಿದ್ದೇನು? ಮಾಡಿದ್ದೇನು? ಎಂಬ ಶೀರ್ಷಿಕೆಯಡಿ ಹಮ್ಮಿಕೊಂಡಿದ್ದ ಸಮಾವೇಶದಲ್ಲಿ ರಾಜ್ಯದ ನಾನಾ ಭಾಗಗಳಿಂದ ಚಿಂತಕರು, ಮುಸ್ಲಿಂ ಸಮುದಾಯದ ಮುಖಂಡರು ಭಾಗಿಯಾಗಿದ್ದರು. ಈ ಸಮಾವೇಶದಲ್ಲಿ ಭಾಗಿಯಾಗಿದ್ದ ಚಿಂತಕ ಶಿವಸುಂದರ್ ಬಜರಂಗದಳ ನಿಷೇಧ ಬಗ್ಗೆ ಮಾತನಾಡಿದರು.

