LIVE | ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನಕ್ಕೆ ಆಗಮಿಸುತ್ತಿರುವ ತಮಿಳುನಾಡು ಸಿಎಂ ವಿಜಯ್

12 Jun 2026 10:20 AM IST

Tamilnaadu cm Vijay Visit Kolluru Mookamibika Temple: ತಮಿಳುನಾಡು ಸಿಎಂ ಆದ ಬಳಿಕ ವಿಜಯ್ ಅವರು ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ‌. ಇಂದು ಮಧ್ಯಾಹ್ನ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.