LIVE | Vinay Kulakarni :ಕೊಲೆ ಆರೋಪ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ
ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಧೀಶರಾದ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಪ್ರಮಾಣ ನೀಡಿ ಆದೇಶಿಸಿದರು.