LIVE | ನೀಟ್ ಪೇಪರ್ ಲೀಕ್ ಖಂಡಿಸಿ ಪ್ರತಿಭಟನೆ…ಬಿಜೆಪಿ ರಾಜ್ಯಾಧ್ಯಕ್ಷ ಆಯ್ಕೆಗೆ ಕಸರತ್ತು

24 May 2026 5:53 PM IST

ಬೆಂಗಳೂರಿನ ಕುಡಿಯುವ ನೀರಿನ ದಾಹ ತೀರಿಸಲಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಚಾಲನೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುರು ಆಗಿದೆ. ಈ ದಿನದ ರಾಜ್ಯದಲ್ಲಿ ನಡೆದ ಪ್ರಮುಖ ವಿದ್ಯಮಾನಗಳ ಅಪ್ಡೆಟ್ಸ್ಗಳು ಇಲ್ಲಿವೆ