ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು: ರಾಜ್ಯ ಸರ್ಕಾರ ಏನು ಮಾಡಬೇಕು?
ರಾಜ್ಯದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸಿದೆ. ತಮಿಳುನಾಡು ವಿಧಾನಸಭೆಯಲ್ಲಿಂದು ಮೇಕೆದಾಟು ಯೋಜನೆಗೆ ವಿರೋಧಿಸಿ ಸರ್ವಾನುಮತದಿಂದ ತೀರ್ಮಾನ ಕೈಗೊಳ್ಳಲಾಗಿದೆ. ತಮಿಳುನಾಡಿನ ಈ ತೀರ್ಮಾನ ಯಾವ ರೀತಿ ಪರಿಣಾಮ ಬೀರಲಿದೆ, ರಾಜ್ಯ ಸರ್ಕಾರ ಏನು ಮಾಡಬೇಕು ಎಂಬ ಬಗ್ಗೆ ನಿವೃತ್ತ IAS ಅಧಿಕಾರಿ ಹಾಗೂ ಕಾವೇರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿರುವ ಟಿ. ತಿಮ್ಮೇಗೌಡ ಅವರ ಜತೆ 'ದ ಫೆಡರಲ್ ಕರ್ನಾಟಕ' ಸಂದರ್ಶನ ನಡೆಸಿದೆ.

Next Story