LIVE | ಇಂದಿಗೂ ಅನುಷ್ಟಾನವಾಗದ ಮನರೇಗಾ ಬದಲು ಜಾರಿಗೆ ತಂದ ವಿಬಿ ಜಿ ರಾಮ್‌ ಜಿ ಯೋಜನೆ

8 May 2026 4:45 PM IST

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯನ್ನು ರದ್ದುಪಡಿಸಿ, ಕೇಂಧರ ಸರ್ಕಾರ ಜಾರಿಗೆ ತಂದಿರುವ 'ವಿಬಿ ಜಿ ರಾಮ್‌ ಜಿ' ಯೋಜನೆಯನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ನೂತನ ಯೋಜನೆಯಿಂದ ಗ್ರಾಮೀಣ ಭಾಗದ ಕಾರ್ಮಿಕರ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂಬ ಆತಂಕವನ್ನು ಸರ್ಕಾರ ವ್ಯಕ್ತಪಡಿಸಿದೆ.