SIRಗೆ ವಿರೋಧ- ಮತ ಹಕ್ಕು ರಕ್ಷಣೆಗೆ ಸರ್ಕಾರದ ಕ್ರಮವೇನು?

13 May 2026 9:42 AM IST

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆಗೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ನನ್ನ ಮತ ನನ್ನ ಹಕ್ಕು ಸಂಘಟನೆಯಡಿಯಲ್ಲಿ ವಿವಿಧ ಸಂಘಟನೆಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಸುಧೀರ್ಘ ಚರ್ಚೆ ನಡೆಸಲಾಗಿದೆ. ಈ ಸಂಬಂಧ ಸೂಕ್ತ ಗಮನಹರಿಸಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.