LIVE | Namma Metro|ದರ ಏರಿಕೆ ಬಗ್ಗೆ ಮೆಟ್ರೋ ಪ್ರಯಾಣಿಕರ ವೇದಿಕೆ ಅಧ್ಯಕ್ಷ ರಾಜೇಶ್ ಭಟ್ ಮಾತು
ʼನಮ್ಮ ಮೆಟ್ರೋʼ ಪ್ರಯಾಣಿಕರಿಗೆ ಮತ್ತೆ ದರ ಏರಿಕೆಯ ಬಿಸಿ ತಟ್ಟಲಿದೆ. ಫೆ.9 ರಿಂದ ನಮ್ಮ ಮೆಟ್ರೋ ಪ್ರಯಾಣ ದರವನ್ನು ಶೇ 5 ರಷ್ಟು ಹೆಚ್ಚಿಸಲು ತೀರ್ಮಾನಿಸಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.