Modi Visit: ಆದಿ ಚುಂಚನಗಿರಿ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಭೇಟಿ; ಗುರುಭೈರವೇಕ್ಯ ಮಂದಿರ ಉದ್ಘಾಟನಾ ಕಾರ್ಯಕ್ರಮ

15 April 2026 2:37 PM IST

ಪ್ರಧಾನಿ ನರೇಂದ್ರ ಮೋದಿ ಅವರು ಮಂಡ್ಯದ ನಾಗಮಂಗಲ ತಾಲೂಕಿನ ಪ್ರಸಿದ್ಧ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ್ದಾರೆ.‌ 100 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಿಸಲಾದ ಗುರು ಭೈರವೈಕ್ಯ ಮಂದಿರವನ್ನು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.‌