LIVE |PM Modi | ಬೆಂಗಳೂರಿನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ
ಕನಕಪುರ ರಸ್ತೆಯಲ್ಲಿ ಇರುವ ಆರ್ಟ್ ಆಫ್ ಲಿವಿಂಗ್‌ನ 45ನೇ ವಾರ್ಷಿಕೋತ್ಸವದಲ್ಲಿ ಭಾಗಿಯಾಗಲು ಮೋದಿ ಅವರು ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 9ರ ಹೊತ್ತಿಗೆ ಬಂದಿಳಿದಿದ್ದಾರೆ.. ಈ ವೇಳೆ, ರಾಜ್ಯ ಬಿಜೆಪಿ ಘಟಕವು ವಿಮಾನ ನಿಲ್ದಾಣದ ಆವರಣದಲ್ಲಿಯೇ ಮೋದಿ ಅವರಿಗೆ ಅಭಿನಂದಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಮೋದಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದಾರೆ.