ಔಷಧ ಮಾರಾಟ: ಗುಣಮಟ್ಟ, ಸುರಕ್ಷತೆ ಪ್ರಶ್ನಿಸಿದ ಸಂಘ
(Online Pharmacy)ಆನ್‌ಲೈನ್ ಔಷಧ ಮಾರಾಟ ಮತ್ತು ಅಸಹಜ ರಿಯಾಯಿತಿಯನ್ನು ಸರ್ಕಾರ ತಕ್ಷಣ ತಡೆಗಟ್ಟಬೇಕು ಎಂದು ಔಷಧ ಮಾರಾಟ ವ್ಯಾಪಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ ಕೆಲವೆಡೆ ಮೆಡಿಕಲ್ ಸ್ಟೋರ್‌ಗಳು ಬಂದ್ ಮಾಡಿದರೆ ಬಹುತೇಕ ಕಡೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಆನ್‌ಲೈನ್ ಔಷಧ ಮಾರಾಟ ಏಕೆ ಬೇಡ ಎಂಬ ಬಗ್ಗೆ ʼದ ಫೆಡರಲ್ ಕರ್ನಾಟಕʼ ಜತೆ ಕರ್ನಾಟಕ ಫಾರ್ಮಾ ರಿಟೈಲರ್ಸ್ ಆ್ಯಂಡ್ ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಷನ್ ಅಧ್ಯಕ್ಷ ಸಿ.ಜಯರಾಮ್ ಮಾತನಾಡಿದ್ದಾರೆ.

(Online Pharmacy)ಆನ್‌ಲೈನ್ ಔಷಧ ಮಾರಾಟ ಮತ್ತು ಅಸಹಜ ರಿಯಾಯಿತಿಯನ್ನು ಸರ್ಕಾರ ತಕ್ಷಣ ತಡೆಗಟ್ಟಬೇಕು ಎಂದು ಔಷಧ ಮಾರಾಟ ವ್ಯಾಪಾರಿಗಳು ಆಗ್ರಹಿಸಿದ್ದಾರೆ.
ಈ ಸಂಬಂಧ ಕೆಲವೆಡೆ ಮೆಡಿಕಲ್ ಸ್ಟೋರ್‌ಗಳು ಬಂದ್ ಮಾಡಿದರೆ ಬಹುತೇಕ ಕಡೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಆನ್‌ಲೈನ್ ಔಷಧ ಮಾರಾಟ ಏಕೆ ಬೇಡ ಎಂಬ ಬಗ್ಗೆ ʼದ ಫೆಡರಲ್ ಕರ್ನಾಟಕʼ ಜತೆ ಕರ್ನಾಟಕ ಫಾರ್ಮಾ ರಿಟೈಲರ್ಸ್ ಆ್ಯಂಡ್ ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಷನ್ ಅಧ್ಯಕ್ಷ ಸಿ.ಜಯರಾಮ್ ಮಾತನಾಡಿದ್ದಾರೆ.

