ಬ್ಯಾನರ್ ತೆರವು ಮಾಡಿದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದಿಸಿ ಬೆದರಿಕೆ ಹಾಕಿದ ರಾಜೀವ್ ಗೌಡ
ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ಪೌರಸಭೆ ಆಯುಕ್ತೆ ಅಮೃತಾಗೌಡ ಅವರಿಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ್ದಾನೆ. ಅಮೃತಾಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದಾನೆ. ರಾಜೀವ್ ಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಧಿಸಿ ಬೆದರಿಕೆ ಹಾಕಿದ್ದಾರೆ. ರಸ್ತೆಯಲ್ಲಿ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆರವು ಮಾಡಿದ ಹಿನ್ನೆಲೆಯಲ್ಲಿ ಕೆಟ್ಟ ಶಬ್ದಗಳಿಂದ ಅವಾಜ್ ಹಾಕಿದ್ದಾನೆ,ಚಪ್ಪಲಿಯಲ್ಲಿ ಹೊಡೆದು ದಂಗೆ ಎಬ್ಬಿಸುವುದಾಗಿ ಬೆದರಿಕೆ ಹಾಕಿದ್ದಾನೆ.