IPL 2026 | ತವರಲ್ಲಿ ಲೀಗ್‌ ಹಂತದ ಕೊನೆಯ ಪಂದ್ಯ ಗೆಲ್ಲುತ್ತಾ ಆರ್‌ಸಿಬಿ ?

24 April 2026 9:58 PM IST

ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 34ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವು ಶುಭಮನ್‌ ಗಿಲ್‌ ನಾಯಕತ್ವದ ಗುಜರಾತ್‌ ಟೈಟನ್ಸ್‌ ತಂಡವನ್ನು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಿಸುತ್ತಿದೆ. ಆರ್‌ಸಿಬಿ ತಂಡ ಎಲ್ಲಾ ವಿಭಾಗದಲ್ಲೂ ಬಲಿಷ್ಠವಾಗಿದೆ. ಈವರೆಗೂ ಆಡಿರುವ ಒಟ್ಟು 6 ಪಂದ್ಯಗಳಲ್ಲಿ 4ರಲ್ಲಿ ಜಯ ಸಾಧಿಸಿರುವ ಆರ್‌ಸಿಬಿ, ಪಾಯಿಂಟ್ಸ್‌ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಜಿಟಿ ವಿರುದ್ಧ ಗೆಲುವು ಸಾಧಿಸುವ ಮೂಲಕ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ರಜತ್‌ ಪಡೆ ಸಿದ್ದತೆ ನಡೆಸಿದೆ.