LIVE | ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆ: ಜಾಮೀನು ಅರ್ಜಿ ವಜಾ! ವಕೀಲ ಎಸ್. ಬಾಲನ್ ಹೇಳಿದ್ದೇನು?

15 May 2026 8:27 PM IST

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ, ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ದೊಡ್ಡ ಹಿನ್ನಡೆಯಾಗಿದೆ. ಸುದೀರ್ಘ ವಿಚಾರಣೆಯ ಬಳಿಕ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮುಂದಿನ ಒಂದು ವರ್ಷದೊಳಗೆ ಈ ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಆ ಬಳಿಕವಷ್ಟೇ ಜಾಮೀನು ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಕೋರ್ಟ್ ಮಹತ್ವದ ಆದೇಶ ನೀಡಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶದ ಅಸಲಿ ಅರ್ಥವೇನು? ದರ್ಶನ್ ಬಿಡುಗಡೆಗೆ ಇರುವ ಕಾನೂನು ತೊಡಕುಗಳೇನು? ಈ ಬಗ್ಗೆ ಹಿರಿಯ ವಕೀಲರಾದ ಎಸ್. ಬಾಲನ್ ಅವರು 'ದ ಫೆಡರಲ್ ಕರ್ನಾಟಕ'ದ (The Federal Karnataka) ಜೊತೆಗೆ ವಿಸ್ತೃತವಾಗಿ ಮಾತನಾಡಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಮತ್ತು ಕಾನೂನು ವಿಶ್ಲೇಷಣೆಗಾಗಿ ಈ ವಿಡಿಯೋ ನೋಡಿ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ, ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಇಂದು ದೊಡ್ಡ ಹಿನ್ನಡೆಯಾಗಿದೆ. ಸುದೀರ್ಘ ವಿಚಾರಣೆಯ ಬಳಿಕ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮುಂದಿನ ಒಂದು ವರ್ಷದೊಳಗೆ ಈ ಪ್ರಕರಣದ ಎಲ್ಲಾ ಸಾಕ್ಷಿಗಳ ವಿಚಾರಣೆಯನ್ನು ಪೂರ್ಣಗೊಳಿಸಬೇಕು. ಆ ಬಳಿಕವಷ್ಟೇ ಜಾಮೀನು ಅರ್ಜಿಯನ್ನು ಪರಿಗಣಿಸಲಾಗುವುದು ಎಂದು ಕೋರ್ಟ್ ಮಹತ್ವದ ಆದೇಶ ನೀಡಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶದ ಅಸಲಿ ಅರ್ಥವೇನು? ದರ್ಶನ್ ಬಿಡುಗಡೆಗೆ ಇರುವ ಕಾನೂನು ತೊಡಕುಗಳೇನು? ಈ ಬಗ್ಗೆ ಹಿರಿಯ ವಕೀಲರಾದ ಎಸ್. ಬಾಲನ್ ಅವರು 'ದ ಫೆಡರಲ್ ಕರ್ನಾಟಕ'ದ (The Federal Karnataka) ಜೊತೆಗೆ ವಿಸ್ತೃತವಾಗಿ ಮಾತನಾಡಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಮತ್ತು ಕಾನೂನು ವಿಶ್ಲೇಷಣೆಗಾಗಿ ಈ ವಿಡಿಯೋ ನೋಡಿ