ಒಳ ಮೀಸಲಾತಿ ಜಾರಿ ಮಾಡದಿದ್ದರೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಸುವ ಎಚ್ಚರಿಕೆ

9 March 2026 8:17 PM IST

ಒಳ ಮೀಸಲಾತಿ ಜಾರಿ ಮಾಡಲು ಸರ್ಕಾರಕ್ಕೆ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಒಳ ಮೀಸಲಾತಿ ಜಾರಿ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳುವಲ್ಲಿ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇದರ ಬೆನ್ನಲ್ಲೇ ಒಳ ಮೀಸಲಾತಿ ಹೋರಾಟಗಾರರು ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ