x

Sacred Thread: CETಯಲ್ಲಿ ಜನಿವಾರ ತೆಗೆಸಿದವರ ವಿರುದ್ಧ ಬ್ರಾಹ್ಮಣ ಮಹಾಸಭಾದ ಕಾನೂನು ಹೋರಾಟ

25 April 2026 2:33 PM IST

CET ಪರೀಕ್ಷೆ ವೇಳೆ ಮಡಿವಾಳದ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗಿಸಲಾಗಿದೆ.‌ ಈ ಪ್ರಕರಣ ಭಾರಿ ವಿವಾದಕ್ಕೆ ಒಳಗಾಗಿದೆ. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼ ಜತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್. ರಘುನಾಥ್ ಮಾತನಾಡಿದ್ದಾರೆ. ಈ ಬಗ್ಗೆ ಕಾನೂನು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ.