ವಿಜಯ್ ಜತೆ ಮೈತ್ರಿಗೆ ಬೇಡ ಎಂದಿದ್ದ ಕಾಂಗ್ರೆಸ್ ಹಿರಿಯ ನಾಯಕರು; ಒಪ್ಪಿದ್ದರೆ ಸಿಗುತ್ತಿತ್ತು ಬಂಪರ್ ಅವಕಾಶ
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (TVK) ಪಕ್ಷವು ನಿರೀಕ್ಷೆಗೂ ಮೀರಿದ ಸಾಧನೆ ಮಾಡಿದೆ. ಆದರೆ, ಈ ವಿಜಯದ ಬೆನ್ನಲ್ಲೇ ಕಾಂಗ್ರೆಸ್ ವಲಯದಲ್ಲಿ ಒಂದು ದೊಡ್ಡ ಎಡವಟ್ಟಿನ ಬಗ್ಗೆ ಚರ್ಚೆ ಶುರುವಾಗಿದೆ. ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಅವರು ವಿಜಯ್ ಅವರ ಜೊತೆ ಮೈತ್ರಿ ಮಾಡಿಕೊಂಡು ಅಖಾಡಕ್ಕಿಳಿಯುವ ಆಸಕ್ತಿ ತೋರಿದ್ದರು. ಆದರೆ ತಮಿಳುನಾಡು ಹಾಗೂ ದೆಹಲಿಯ ಕೆಲವು ಹಿರಿಯ ಕಾಂಗ್ರೆಸ್ ನಾಯಕರು ಇದಕ್ಕೆ ಅಡ್ಡಗಾಲು ಹಾಕಿದರೇ? ವಿಜಯ್ ಅವರ ಶಕ್ತಿಯನ್ನು ಅರಿಯುವಲ್ಲಿ ಕಾಂಗ್ರೆಸ್ ಹಿರಿಯ ನಾಯಕರು ಎಡವಿದ್ದೆಲ್ಲಿ? ರಾಹುಲ್ ಗಾಂಧಿ ಅವರ ಸಲಹೆಯನ್ನು ಮೂಲೆಗುಂಪು ಮಾಡಿದ್ದಕ್ಕೆ ಈಗ ಕಾಂಗ್ರೆಸ್ ಅನುಭವಿಸುತ್ತಿರುವ ಪಾಡೇನು?