ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಭೇಟಿ ಮಾಡಿದ ಸಿದ್ದರಾಮಯ್ಯ: ಕಾಂಗ್ರೆಸ್ ನಲ್ಲಿ ಏನಾಗುತ್ತಿದೆ?
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ರಾಹುಲ್ ಗಾಂಧಿ ಹಾಗು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ. ಇದರ ಜತೆಗೆ ಡಿ.ಕೆ.ಶಿವಕುಮಾರ್ ಜತೆ ಚರ್ಚಿಸಿದ್ದಾರೆ. ಇದೆಲ್ಲದರ ನಡುವೆ ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.