LIVE | ಸಿದ್ದರಾಮಯ್ಯ ರಾಜೀನಾಮೆ: ಸಿಡಿದೆದ್ದ ಕುರುಬ, ಅಹಿಂದ ಪಡೆ!

28 May 2026 1:01 PM IST  ( Updated:2026-05-28 10:48:11  )

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ. ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದ ಹೈಕಮಾಂಡ್ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕುರುಬ ಸಂಘ ಹಾಗೂ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ (ಅಹಿಂದ) ಇದೀಗ ನೇರವಾಗಿ ಅಖಾಡಕ್ಕಿಳಿದಿದೆ. ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಯುತ್ತಿದ್ದು, ಹೈಕಮಾಂಡ್ ನಿರ್ಧಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಲಾಗುತ್ತಿದೆ. ಸಿದ್ದರಾಮಯ್ಯ ಪರ ನಿಲ್ಲಲು ಅಹಿಂದ ಒಕ್ಕೂಟ ತೆಗೆದುಕೊಂಡಿರುವ ನಿರ್ಧಾರವೇನು? ಸಭೆಯಲ್ಲಿ ನಡೆಯುತ್ತಿರುವ ಚರ್ಚೆಯ ಸಂಪೂರ್ಣ ಮಾಹಿತಿ ಇಲ್ಲಿದೆ.