LIVE | ಸಿಎಂ ಸ್ಥಾನದಿಂದ ಇಳಿದ ಬಳಿಕ ಆಪ್ತರ ಜತೆ ಸಿದ್ದರಾಮಯ್ಯ ರೆಸಾರ್ಟ್‌ಗೆ ಹೋಗಿದ್ದೇಕೆ?
ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೇರಳದ ರೆಸಾರ್ಟ್ ಗೆ ತೆರಳಿದ್ದಾರೆ(Siddramaiah Resort)ಆಪ್ತರ ಜತೆ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುವ ಸಲುವಾಗಿ ತೆರಳಿದ್ದಾರೆ. ಆದರೆ ಸಿದ್ದರಾಮಯ್ಯ ಆಪ್ತರ ಜತೆ ರೆಸಾರ್ಟ್ ಗೆ ಹೋಗಿರುವುದು ರಾಜಕೀಯವಾಗಿ ಭಾರಿ ಕುತೂಹಲ ಮೂಡಿಸಿದೆ