SIR ನಲ್ಲಿ ಅಕ್ರಮ: ಆಯೋಗಕ್ಕೆ ದೂರಿನ ಬಳಿಕ ಬಿಜೆಪಿ- ಜೆಡಿಎಸ್ ನಾಯಕರ ಮಾತು

6 July 2026 7:46 PM IST

ಮತದಾರರ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಮತಗಟ್ಟೆ ಅಧಿಕಾರಿಗಳು ಅಕ್ರಮ ಹಾಗೂ ಲೋಪ ಎಸಗುತ್ತಿದ್ದಾರೆ ಎಂದು ಆರೋಪಿಸಿ ಎನ್‌ಡಿಎ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕೇಂದ್ರ ಸಚಿವರಾದ ಎಚ್.ಡಿ.‌ಕುಮಾರಸ್ವಾಮಿ ಹಾಗೂ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಬಿಜೆಪಿ ಜೆಡಿಎಸ್ ನಾಯಕರು ದೂರು ನೀಡಿದರು. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼ ಜತೆ ಜೆಡಿಎಸ್ ಮುಖಂಡ ಹಾಗೂ ಎಂಎಲ್‌ಸಿ ಎಸ್.ಎಲ್. ಬೋಜೇಗೌಡ, ಬಿಜೆಪಿ ಹಿರಿಯ ಮುಖಂಡ ಮಾಜಿ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಾತನಾಡಿದ್ದಾರೆ.