ಸಿದ್ದಾರ್ಥ್ ಜಮೀನು ಪ್ರಕರಣದ ಸತ್ಯ ಬಿಚ್ಚಿಟ್ಟ ಶಾಸಕ ಜೀವರಾಜ್: ರಾಜೇಗೌಡ ವಿರುದ್ಧ ಮತ್ತೆ ಗುಡುಗು!

5 May 2026 4:55 PM IST

ಅಂಚೆ ಮತಗಳ ಮರು ಎಣಿಕೆಯಲ್ಲಿ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರ ವಿರುದ್ಧ ರೋಚಕ ಗೆಲುವು ಸಾಧಿಸಿದ ಬಿಜೆಪಿಯ ಡಿ.ಎನ್. ಜೀವರಾಜ್ ಅವರು 'ದ ಫೆಡರಲ್ ಕರ್ನಾಟಕ'ದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಗೆಲುವಿನ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಡಿರುವ ಆರೋಪಗಳಿಗೆ ಶಾಸಕ ಜೀವರಾಜ್ ಎಳೆಎಳೆಯಾಗಿ ಉತ್ತರಿಸಿದ್ದಾರೆ. ಜೊತೆಗೆ, ತೀವ್ರ ಕುತೂಹಲ ಕೆರಳಿಸಿರುವ ಕೆ.ಜಿ. ಸಿದ್ದಾರ್ಥ್ ಜಮೀನು ಪ್ರಕರಣದ ವಿವಾದವನ್ನು ಮತ್ತೆ ಕೆಣಕಿದ್ದು, ತಮ್ಮ ವಿರೋಧಿಗಳಿಗೆ ನೇರ ತಿರುಗೇಟು ನೀಡಿದ್ದಾರೆ. ಅಂಚೆ ಮತಗಳ ಮರು ಎಣಿಕೆ ವಿವಾದ, ಜಮೀನು ಪ್ರಕರಣದ ಹಿಂದಿನ ಸತ್ಯ ಮತ್ತು ಮುಂದಿನ ರಾಜಕೀಯ ನಡೆಗಳ ಕುರಿತು ಜೀವರಾಜ್ ಅವರ ಈ ಎಕ್ಸ್‌ಕ್ಲೂಸಿವ್ ಮಾತುಕತೆಯನ್ನು ಪೂರ್ತಿಯಾಗಿ ವೀಕ್ಷಿಸಿ.