LIVE |ಶೃಂಗೇರಿ ಮರುಎಣಿಕೆ: ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿದ್ದಾರೆ - ಸಿಎಂ | CM Siddaramaiah

5 May 2026 5:28 PM IST

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಮರುಎಣಿಕೆಯ ಫಲಿತಾಂಶ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ 'ಕೃಷ್ಣಾ'ದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಬಿಜೆಪಿಯವರು ಕ್ರಿಮಿನಲ್ ಸಂಚು ರೂಪಿಸಿ ವೋಟ್ ಚೋರಿ ಮಾಡಿದ್ದಾರೆ" ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಶೃಂಗೇರಿ ಮರುಎಣಿಕೆ ಪ್ರಕ್ರಿಯೆಯಲ್ಲಿ ಏನೆಲ್ಲಾ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಅವರು, ಚುನಾವಣಾಧಿಕಾರಿಗಳ ನಡೆಯ ಬಗ್ಗೆಯೂ ಪ್ರಶ್ನೆಗಳನ್ನೆತ್ತಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಸಿಎಂ ಮಾಡಿದ ಸಂಪೂರ್ಣ ಆರೋಪಗಳು ಮತ್ತು ಪತ್ರಿಕಾಗೋಷ್ಠಿಯ ಪೂರ್ಣ ವಿವರವನ್ನು ಈ ವಿಡಿಯೋದಲ್ಲಿ ವೀಕ್ಷಿಸಿ.