SSLC Results 2026 | 625 ಅಂಕ ಪಡೆದ ಸರ್ಕಾರಿ ಶಾಲೆಯ ಪ್ರಾರ್ಥನಾ ತಯಾರಿ ಹೇಗಿತ್ತು?
SSLC ಪರೀಕ್ಷೆ ಫಲಿತಾಂಶದಲ್ಲಿ ಪ್ರಾರ್ಥನಾ ನಾಗಪ್ಪ ಬಿರಾದರ ಪಾಟೀಲ 625ಕ್ಕೆ 625 ಅಂಕ ಪಡೆದಿದ್ದಾರೆ. ವಿಶೇಷವೆಂದರೆ ಪ್ರಾರ್ಥನಾ ಅವರು ಸರ್ಕಾರಿ ಶಾಲೆಯಲ್ಲಿ ಓದಿ ಈ ಸಾಧನೆ ಮಾಡಿದ್ದಾರೆ. ಓದಿನ ತಯಾರಿ ಹೇಗಿತ್ತು, ಮುಂದಿನ ಗುರಿ ಏನು ಎಂಬುದರ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಜತೆ ಮಾತನಾಡಿದ್ದಾರೆ.