x

ಶೃಂಗೇರಿ ಮರುಎಣಿಕೆ ಫಲಿತಾಂಶಕ್ಕೆ ಸುಪ್ರೀಂ ತಡೆ: ಡಿ.ಎನ್. ಜೀವರಾಜ್‌ಗೆ ಬಿಗ್ ಶಾಕ್| Sringeri Election Recounting

11 May 2026 5:19 PM IST

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರುಎಣಿಕೆ (Recounting) ಫಲಿತಾಂಶಕ್ಕೆ ಬಹುದೊಡ್ಡ ಟ್ವಿಸ್ಟ್ ಸಿಕ್ಕಿದೆ. ಮರುಎಣಿಕೆಯಲ್ಲಿ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ಡಿ.ಎನ್. ಜೀವರಾಜ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ಮರುಎಣಿಕೆ ಫಲಿತಾಂಶವನ್ನು ಪ್ರಶ್ನಿಸಿ ಪರಾಜಿತ ಅಭ್ಯರ್ಥಿ ಟಿ.ಡಿ. ರಾಜೇಗೌಡ ಅವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಇದೀಗ ಮರುಎಣಿಕೆ ಫಲಿತಾಂಶಕ್ಕೆ ತಡೆಯಾಜ್ಞೆ (Stay) ನೀಡಿದೆ. ಏನಿದು ಶೃಂಗೇರಿ ಕ್ಷೇತ್ರದ ಮರುಎಣಿಕೆ ವಿವಾದ? ಸುಪ್ರೀಂ ಕೋರ್ಟ್ ಆದೇಶದಲ್ಲಿ ಏನಿದೆ? ಈ ಕುರಿತಾದ ಸಂಪೂರ್ಣ ವಿವರ ವಿಡಿಯೋದಲ್ಲಿದೆ.