ತಮಿಳುನಾಡಿನಲ್ಲಿ ಮತ್ತೆ ಸ್ಟಾಲಿನ್ ಹವಾ? ಎಕ್ಸಿಟ್ ಪೋಲ್‌ನಲ್ಲಿ ಡಿಎಂಕೆಗೆ ಮುನ್ನಡೆ!
2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದ್ದು, ಕುತೂಹಲ ಕೆರಳಿಸಿದ್ದ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಿದ್ದಿವೆ. ಹೆಚ್ಚಿನ ಸಮೀಕ್ಷೆಗಳ ಪ್ರಕಾರ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಮೈತ್ರಿಕೂಟ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ.