LIVE| ವಿಟಿಯುನಲ್ಲಿ ಹತ್ತೇ ನಿಮಿಷಕ್ಕೆ ಫಲಿತಾಂಶ, ಇಂಧನ ದರ ಏರಿಕೆ ಬರೆ, ಕಾಕ್ರೋಚ್‌ ಪ್ರತಿಭಟನೆಗೆ ಇಲ್ಲ ಅನುಮತಿ

23 May 2026 5:47 PM IST

ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಶಿಕ್ಷಣ ವಲಯವೇ ಹುಬ್ಬೇರುವಂತಹ ಸಾಧನೆ ಮಾಡಿದೆ. ಎಂಜಿನಿಯರಿಂಗ್ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ 10 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿ ದಾಖಲೆ ನಿರ್ಮಿಸಿದೆ. ಒಂದೇ ತಿಂಗಳಲ್ಲಿ ಸತತ ಮೂರನೇ ಬಾರಿಗೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಹೊರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟ್ರೆಂಡ್‌ ಆಗಿರುವ 'ಕಾಕ್ರೋಚ್ ಜನತಾ ಪಾರ್ಟಿ'ಯ ಎಫೆಕ್ಟ್‌ ಈಗ ಬೆಂಗಳೂರಿಗೂ ತಟ್ಟಿದೆ. ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಶಿಕ್ಷಣ ವಲಯವೇ ಹುಬ್ಬೇರುವಂತಹ ಸಾಧನೆ ಮಾಡಿದೆ. ಎಂಜಿನಿಯರಿಂಗ್ ಅಂತಿಮ ಸೆಮಿಸ್ಟರ್ ಪರೀಕ್ಷೆ ಮುಗಿದ ಕೇವಲ 10 ನಿಮಿಷದಲ್ಲೇ ಫಲಿತಾಂಶ ಪ್ರಕಟಿಸಿ ದಾಖಲೆ ನಿರ್ಮಿಸಿದೆ.

ಒಂದೇ ತಿಂಗಳಲ್ಲಿ ಸತತ ಮೂರನೇ ಬಾರಿಗೆ ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆಯಾಗಿದೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಹೊರೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟ್ರೆಂಡ್‌ ಆಗಿರುವ 'ಕಾಕ್ರೋಚ್ ಜನತಾ ಪಾರ್ಟಿ'ಯ ಎಫೆಕ್ಟ್‌ ಈಗ ಬೆಂಗಳೂರಿಗೂ ತಟ್ಟಿದೆ. ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.