West Bengal Election | ಪಶ್ಚಿಮ ಬಂಗಾಳದಲ್ಲಿ ಟಿಎಂಸಿಗೆ ಸೆಡ್ಡು ಹೊಡೆದು ಗದ್ದುಗೆ ಏರುತ್ತಾ ಬಿಜೆಪಿ?

30 April 2026 1:17 PM IST

ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಏಪ್ರಿಲ್ 29ರಂದು ಮುಕ್ತಾಯಗೊಂಡಿದೆ. ಮತದಾನ ಮುಗಿದ ಬೆನ್ನಲ್ಲೇ ಹೊರಬಿದ್ದಿರುವ ಎಕ್ಸಿಟ್ ಪೋಲ್ ಸಮೀಕ್ಷೆಗಳು ಅಚ್ಚರಿಯ ಫಲಿತಾಂಶದ ಮುನ್ಸೂಚನೆ ನೀಡುತ್ತಿವೆ. ಈ ಬಾರಿ ಬಂಗಾಳದಲ್ಲಿ 'ದೀದಿ' ಅಧಿಪತ್ಯ ಮುಂದುವರಿಯುತ್ತದೆಯೇ ಅಥವಾ ಬಿಜೆಪಿ ಐತಿಹಾಸಿಕ ಜಯ ಸಾಧಿಸುತ್ತದೆಯೇ ಎಂಬ ಕುತೂಹಲ ಮನೆಮಾಡಿದೆ.