ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ನಾಳೆ ಏನೇನು ಚರ್ಚೆಯಾಗಲಿದೆ?
ಡಿಸೆಂಬರ್ 8 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷ ತಯಾರಿ ನಡೆಸಿದ್ದರೆ ಪ್ರತಿಪಕ್ಷಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ಸಿದ್ದತೆ ನಡೆಸಿಕೊಂಡಿದೆ. ಮೊದಲ ಎರಡು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳು ತಯಾರಿ ನಡೆಸಿದೆ.


