Women Reservation | ಮಹಿಳಾ ಮೀಸಲಾತಿ ಜಾರಿಯಾಗದಿದ್ದರೆ ಹೋರಾಟದ ಎಚ್ಚರಿಕೆ

13 May 2026 4:58 PM IST

ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿ (women Reservation) ಜಾರಿಯಾಗದಿರುವ ಬಗ್ಗೆ ಮಹಿಳಾ ಮೀಸಲಾತಿಗಾಗಿ ರಾಷ್ಟ್ರೀಯ ಮೈತ್ರಿ ಒಕ್ಕೂಟ ಆಗ್ರಹಿಸಿದೆ. ಈ ಸಂಬಂಧಿಸಿದಂತೆ ಒಕ್ಕೂಟದ ಸದಸ್ಯರು ದ ಫೆಡರಲ್ ಕರ್ನಾಟಕದ ಜತೆ ಮಾತನಾಡಿದ್ದಾರೆ. ಮುಂಬರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಜಾರಿಯಾಗುವ ನಿಟ್ಟಿನಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಜವಾಬ್ದಾರಿ ತೋರಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಎನ್ ಡಿ ಎ ಸರ್ಕಾರ ಮಹಿಳಾ ಮೀಸಲಾತಿಯ ಜತೆಗೆ ಕ್ಷೇತ್ರ ಪುನರ್ ವಿಂಗಡಣೆ ಹಾಗು ಜನಗಣತಿ ಸೇರಿಸಬಾರದು ಎಂದು ಆಗ್ರಹಿಸಿದರು