Women's Reservation Amendment Bill : ರಾಜಕೀಯ ಪಕ್ಷಗಳ ನಡೆಗೆ ಹೋರಾಟಗಾರ್ತಿಯರ ಪ್ರಶ್ನೆ
ಮಹಿಳೆಯರಿಗೆ ವಿಧಾನಸಭೆ ಹಾಗೂ ಲೋಕಸಭೆಯಲ್ಲಿ ಶೇ. 33 ರಷ್ಟು ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ತಿದ್ದುಪಡಿ ವಿಧೇಯಕ ಲೋಕಸಭೆಯಲ್ಲಿ ಪಾಸ್ ಆಗಲಿಲ್ಲ. ಇದೀಗ ಇದು ದೇಶಗಳಲ್ಲಿ ಭಾರೀ ಚರ್ಚೆಯ ಜತೆಗೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಚರ್ಚೆಯಲ್ಲಿ ಮಾಜಿ ಸಚಿವೆ ಹಾಗೂ ಮಹಿಳಾ ಹೋರಾಟಗಾರ್ತಿ ಬಿ.ಟಿ.ಲಲಿತಾ ನಾಯಕ್, ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಹಾಗೂ ಮಹಿಳಾ ಹೋರಾಟಗಾರ್ತಿ ಮಾಳವಿಕಾ ಗುಬ್ಬಿವಾಣಿ ಪಾಲ್ಗೊಂಡು ಹಲವು ವಿಚಾರಗಳನ್ನು ಹೇಳಿದ್ದಾರೆ...