ಬಿಜೆಪಿ-ಕಾಂಗ್ರೆಸ್ ನಡುವೆ ರಾಜಕೀಯ ವಾಕ್ಸಮರಕ್ಕೆ ಕಾರಣವಾದ ಮಹಿಳಾ ಮೀಸಲಾತಿ ತಿದ್ದುಪಡಿ ವಿಧೇಯಕ

18 April 2026 7:08 PM IST

ಸಂಸತ್ ಕಲಾಪದಲ್ಲಿ ನಿನ್ನೆ ಮಹಿಳಾ ಮೀಸಲಾತಿ ತಿದ್ದುಪಡಿ ಮಸೂದೆಗೆ ಸೋಲಾಗಿದೆ. ಅಗತ್ಯ ಮತಗಳು ಸಿಗದ ಕಾರಣ ಮಸೂದೆ ಬಿದ್ದು ಹೋಗಿದ್ದು, ಈಗ ರಾಜಕೀಯ ಜಟಾಪಟಿ ಆರಂಭವಾಗಿದೆ.