LIVE |ಮಹಿಳಾ ಮೀಸಲಾತಿ ಜಾರಿ ವಿಳಂಬ: ಬಿಜೆಪಿ ವಿರುದ್ಧ ಕೆಪಿಸಿಸಿ ಮಹಿಳಾ ನಾಯಕಿಯರ ಗರ್ಜನೆ!
ಮಹಿಳಾ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರದ ವಿಳಂಬ ನೀತಿಯನ್ನು ಖಂಡಿಸಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ನ ಪ್ರಮುಖ ಮಹಿಳಾ ನಾಯಕಿಯರು ಪತ್ರಿಕಾಗೋಷ್ಠಿ ನಡೆಸಿದರು. ಹಿರಿಯ ನಾಯಕಿ ಮಾರ್ಗರೆಟ್ ಆಳ್ವ, ಶಾಸಕಿ ಸೌಮ್ಯ ರೆಡ್ಡಿ ಹಾಗೂ ರೂಪ ಶಶಿಧರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ಮೀಸಲಾತಿ ಜಾರಿಯ ಬಗ್ಗೆ ಸರ್ಕಾರದ ನಿಲುವನ್ನು ತೀವ್ರವಾಗಿ ಟೀಕಿಸಿದರು.