ಜಮೀರ್ ಡಿಸಿಎಂ ಆಗಲು ತಪ್ಪಿಸಲು ಕಾಂಗ್ರೆಸ್‌ನ ಕೆಲ ಮುಸ್ಲಿಂ ನಾಯಕರಿಂದ ಆಡಿಯೋ ತಯಾರು: ಮೊಹಮ್ಮದ್ ಸಿರಾಜ್
ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ಕಾಂಗ್ರೆಸ್ ನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ನಿರ್ದೇಶಕ ಮೊಹಮ್ಮದ್ ಸಿರಾಜ್ ಜತೆ ಮಾತನಾಡಿದ ಎನ್ನಲಾದ ಆಡಿಯೋ ಇದಾಗಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮುಸ್ಲಿಂ ಮತಗಳು ಚಲಾವಣೆ ಆಗಬಾರದು ಎನ್ನುವ ರೀತಿಯಲ್ಲಿ ಸಂಭಾಷಣೆ ಇದೆ. ಈ ಆಡಿಯೋ ಬಗ್ಗೆ ಮೊಹಮ್ಮದ್ ಸಿರಾಜ್ ದ ಫೆಡರಲ್ ಕರ್ನಾಟಕದ ಸಂದರ್ಶನದಲ್ಲಿ ಮಾತನಾಡಿದ್ದು ಇದು ಷಡ್ಯಂತ್ರ ಇದರ ಹಿಂದೆ ಕೆಲ ಮುಸ್ಲಿಂ ನಾಯಕರಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಜಮೀರ್ ಅಹಮದ್ ಖಾನ್ ಅವರು ಉಪ ಮುಖ್ಯಮಂತ್ರಿ ಆಗುವುದನ್ನು (Zameer Dcm) ತಪ್ಪಿಸಲು ನಕಲಿ ಆಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೂರ್ಣ ಮಾಹಿತಿಗೆ ಈ ವಿಡಿಯೋ ನೋಡಿ

ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರದ್ದು ಎನ್ನಲಾದ ಆಡಿಯೋ ಕಾಂಗ್ರೆಸ್ ನಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ನಿರ್ದೇಶಕ ಮೊಹಮ್ಮದ್ ಸಿರಾಜ್ ಜತೆ ಮಾತನಾಡಿದ ಎನ್ನಲಾದ ಆಡಿಯೋ ಇದಾಗಿದೆ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮುಸ್ಲಿಂ ಮತಗಳು ಚಲಾವಣೆ ಆಗಬಾರದು ಎನ್ನುವ ರೀತಿಯಲ್ಲಿ ಸಂಭಾಷಣೆ ಇದೆ.
ಈ ಆಡಿಯೋ ಬಗ್ಗೆ ಮೊಹಮ್ಮದ್ ಸಿರಾಜ್ ದ ಫೆಡರಲ್ ಕರ್ನಾಟಕದ ಸಂದರ್ಶನದಲ್ಲಿ ಮಾತನಾಡಿದ್ದು ಇದು ಷಡ್ಯಂತ್ರ ಇದರ ಹಿಂದೆ ಕೆಲ ಮುಸ್ಲಿಂ ನಾಯಕರಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಜಮೀರ್ ಅಹಮದ್ ಖಾನ್ ಅವರು ಉಪ ಮುಖ್ಯಮಂತ್ರಿ ಆಗುವುದನ್ನು (Zameer Dcm) ತಪ್ಪಿಸಲು ನಕಲಿ ಆಡಿಯೋ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೂರ್ಣ ಮಾಹಿತಿಗೆ ಈ ವಿಡಿಯೋ ನೋಡಿ

